ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ಕರ್ನಾಟಕದ 440 ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428ಕ್ಕೆ ಪ್ರಾಂಶುಪಾಲರೇ ಇಲ್ಲ!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರು ಗಮನ ಸೆಳೆಯುವ ಸೂಚನೆ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ಮಾಹಿತಿ ನೀಡಿದರು.

ಅನುದಾನ ಬಳಸದ ರಾಜ್ಯದ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಶೋಕಾಸ್ ನೋಟಿಸ್ ಜಾರಿ
2023-24ನೇ ಶೈಕ್ಷಣಿಕ ವರ್ಷದಲ್ಲಿ ವೇತನ ಮತ್ತು ವೇತನೇತರ ವೆಚ್ಚದಡಿ ಬಿಡುಗಡೆಯಾದ ಅನುದಾನವನ್ನು ಬಳಸಿಕೊಳ್ಳದ ರಾಜ್ಯದ ಕನಿಷ್ಠ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಶೋಕಾಸ್ ನೋಟಿಸ್ ಪಡೆದಿವೆ.

