ದೇಶಕೇಂದ್ರದಿಂದ ಐಫೋನ್ ಹ್ಯಾಕ್: ಆಪಲ್ ಕಂಪನಿಯ ಎಚ್ಚರಿಕೆ ಸಂದೇಶ ಹಂಚಿಕೊಂಡ ಪ್ರತಿಪಕ್ಷಗಳ ಸಂಸದರು
ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್ ಗಳನ್ನು ಹ್ಯಾಕ್ ಮಾಡಬಹುದು ಎಂದು ತಂತ್ರಜ್ಞಾನ ಕಂಪನಿ ಆಪಲ್ ಮಂಗಳವಾರ ಪ್ರತಿಪಕ್ಷಗಳ ಐವರು ಸಂಸದರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಅದನ್ನು ವಿರೋಧ ಪಕ್ಷಗಳು ಸಂಸದರು..