ಸರ್ಕಾರಿ ಬಸ್

ಬಸ್ಸುಗಳ ಮುಖಾಮುಖಿ ಡಿಕ್ಕಿ: ಉತ್ತರ ಪ್ರದೇಶದಲ್ಲಿ ಆರು ಸಾವು, 12 ಮಂದಿಗೆ ಗಾಯ
ಮುಂದೆ ಚಲಿಸುತ್ತಿದ್ದ ಟ್ರಕ್ ಹಿಂದಕ್ಕೆ ಹಾಕುವ ಭರದಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಟ ೬ ಮಂದಿ ಪ್ರಯಾಣಿಕರು ಮೃತಪಟ್ಟು, ಇತರ ೨೦ ಮಂದಿ ಗಾಯಗೊಂಡಿರುವ ದುರ್ಘಟನೆ ಲಕ್ನೋ- ಹರದೋಯ್ ರಾಜ್ಯ ಹೆದ್ದಾರಿಯ ಬಜನ್ ಗರ್ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿದೆ.

ಕಾರಿಗೆ ಸರ್ಕಾರಿ ಬಸ್ ಢಿಕ್ಕಿ: ಪ್ರಾಣಾಪಾಯದಿಂದ ಚಿತ್ರದುರ್ಗ ಡಿಸಿ ವಿನೋತ್ ಪ್ರಿಯಾ ಪಾರು
ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಬಳಿ ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಟ್ರಕ್ ಗೆ ಬಸ್ ಢಿಕ್ಕಿ, 15 ಸಾವು
ಮಹಾರಾಷ್ಟ್ರದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 15 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು: ಭೀಕರ ಅಪಘಾತ, ಕಟೀಲು ಅರ್ಚಕರ ಪುತ್ರ ಸೇರಿ ಇಬ್ಬರು ವಿದ್ಯಾರ್ಥಿಗಳ ಸಾವು
ಮಂಗಳವಾರ ತಡರಾತ್ರಿ ಕೆಎಸ್ಆರ್ಟಿಸಿ ಬಸ್, ಕ್ಯಾಂಟರ್ ನಡುವೆ ಕಾರೊಂದು ಸಿಲುಕಿದ್ದು ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ತುಮಕೂರು ....

ಬೆಂಗಳೂರು: ಬೈಕ್ ಸವಾರನ ಮೇಲೆ ಹರಿದ ತಮಿಳುನಾಡು ಸರ್ಕಾರಿ ಬಸ್
ತಮಿಳುನಾಡು ಸರ್ಕಾರಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ...

ಚಲಿಸುತ್ತಿದ್ದ ಬಸ್ ನಲ್ಲಿ ಶೂಟೌಟ್, ಓರ್ವನ ಸಾವು, ದಾಳಿಕೋರರು ಪರಾರಿ
ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಬ್ಬರು ಗುಂಡು ಹಾರಿಸಿ ಕೊಂದು ಹಾಕಿರುವ ಘಟನೆ ತಮಿಳುನಾಡಿನ ಮದುರೈ ಸಮೀಪ ಬುಧವಾರ ನಡೆದಿದೆ.

ಗದಗ: ಕಾರಿಗೆ ಸರ್ಕಾರಿ ಬಸ್ ಡಿಕ್ಕಿ, 10 ಮಂದಿ ಸಾವು
ಕಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ...

ಕರ್ನಾಟಕ ಬಂದ್ ಭಾಗಶಃ ಯಶಸ್ವಿ : ಸಹಜ ಸ್ಥಿತಿಗೆ ಮರಳಿದ ಜನಜೀವನ
ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ, ರೈತ ಹಾಗೂ ವಾಣಿಜ್ಯ ಸಂಘಟನೆಗಳು ಕರೆ ಶನಿವಾರ ನೀಡಿರುವ ಕರ್ನಾಟಕ ಬಂದ್ ಮುಕ್ತಾಯಗೊಂಡಿದ್ದು ಜನಜೀವನ ಸಹಜ ಸ್ಥಿತಿಗೆ ಮರಳಿದೆ.

ಹೊಗೇನಕಲ್ ಬಳಿ ಕಂದಕಕ್ಕೆ ಬಸ್ ಉರುಳಿ 5 ಸಾವು
ಹೊಗೇನಕಲ್ ಬಳಿ ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ಕಂದಕಕ್ಕೆ ಉರುಳಿದ್ದು, ಕನಿಷ್ಟ 5 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹೊಗೇನಕಲ್ ಬಳಿ ಈ ಅಫಘಾತ ಸಂಭವಿಸಿದ್ದು,..

