ರಾಜ್ಯ75ನೇ ಸ್ವಾತಂತ್ರ್ಯೋತ್ಸವ ದಿನ ಉಪಗ್ರಹ ಉಡಾವಣೆಯಲ್ಲಿ ಬೆಂಗಳೂರಿನ ಸರ್ಕಾರಿ ಶಾಲಾ ಬಾಲಕರು ಭಾಗಿ!
ಮುಂದಿನ ವರ್ಷ ನಡೆಯಲಿರುವ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 75 ಉಪಗ್ರಹಗಳ ಉಡಾವಣೆ ಮಾಡಲಾಗುತ್ತಿದ್ದು ಈ ಕಾರ್ಯಕ್ರಮದಲ್ಲಿ ಮಲ್ಲೇಶ್ವರಂ ಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ ಹೇಳಿದ್ದಾರೆ.