ರಾಜ್ಯಖಾಸಗಿ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಕೆ: 7 ವಿಶೇಷ ತಂಡ ರಚನೆ, ಜೂನ್ 1ರಿಂದ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಮುಂದು!
ನಗರದಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.