ಸರ್ಕಾರಿ ಹಾಸ್ಟೆಲ್ಗಳಿಗೆ ವಾರ್ಡನ್ಗಳ ನೇಮಿಸುವ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.