ಸರ್ಕಾರಿ ವೈದ್ಯಕೀಯ ಕಾಲೇಜು

ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಚಿಂತನೆ: ಸಚಿವ ಶರಣಪ್ರಕಾಶ್ ಪಾಟೀಲ್
ಈ ಸರ್ಕಾರಿ ಆರೋಗ್ಯ ಕೇಂದ್ರಗಳು ಮಾನದಂಡಗಳನ್ನು ನಿರ್ದಿಷ್ಟಪಡಿಸಿ ಲಾಭ ಆಧಾರಿತ ಕಾರ್ಪೊರೇಟ್ ಆಸ್ಪತ್ರೆಗಳಿಗೆ ಪೈಪೋಟಿ ನೀಡುವಂತೆ ಬೆಳೆಯಬೇಕು ಎಂದರು.

ಮಂಗಳೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಅವಶ್ಯಕತೆಯಿದೆ: ಸಿಎಂ ಸಿದ್ದರಾಮಯ್ಯ
ಮಂಗಳೂರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ವೈದ್ಯರಾಗಲು ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕು ಮತ್ತು ಸರ್ಕಾರವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ" ಎಂದು ಸಿಎಂ ತಿಳಿಸಿದರು.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಶೇ.15ರಷ್ಟು NRI ಕೋಟಾಗೆ ಆಗ್ರಹ: ಕೇಂದ್ರಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ
ಈಗಾಗಲೇ ರಾಜಸ್ಥಾನ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಪುದುಚೇರಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.7-15ರಷ್ಟು ಎನ್‍ಆರ್ ಐ ಕೋಟಾವನ್ನು ನೀಡಿವೆ.

ಪುಣೆ: ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
ಇಲ್ಲಿನ ಸರ್ಕಾರಿ ಸ್ವಾಮ್ಯದ ಬಿಜೆ ಮೆಡಿಕಲ್ ಕಾಲೇಜಿನ 21 ವರ್ಷದ ವಿದ್ಯಾರ್ಥಿಯೊಬ್ಬ ಬುಧವಾರ ಬೆಳಗ್ಗೆ ಕಾಲೇಜಿಗೆ ಹೊಂದಿಕೊಂಡಿರುವ ಆಸ್ಪತ್ರೆಯ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು: ಶೇ.50ರಷ್ಟು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್‌ಗಳ ಸೀಟುಗಳ ಹಂಚಿಕೆ ಮಾಡದಂತೆ 'ಕೇಂದ್ರ'ಕ್ಕೆ ಮದ್ರಾಸ್ ಕೋರ್ಟ್ ತಡೆ!
ರಾಜ್ಯ ಸರ್ಕಾರ ಅಥವಾ ಅರ್ಜಿದಾರರು (ಸೇವೆಯಲ್ಲಿರುವ ಅಭ್ಯರ್ಥಿಗಳು) ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟೀಕರಣವನ್ನು ಪಡೆಯುವವರೆಗೂ ತಮಿಳುನಾಡು ವೈದ್ಯಕೀಯ ಕಾಲೇಜುಗಳಲ್ಲಿ 50% ಸೂಪರ್ ಸ್ಪೆಷಾಲಿಟಿ ಸೀಟುಗಳನ್ನು ಹಂಚಿಕೆ ಮಾಡದಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ತಡೆ ನೀಡಿದೆ.

30 ತಿಂಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಪೂರ್ಣ: ಸಚಿವ ಸುಧಾಕರ್
30 ತಿಂಗಳುಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ.

