ರಾಜ್ಯಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂ. ದೇಣಿಗೆ ಪಡೆಯುವ ವಿಚಾರದಲ್ಲಿ ನನ್ನ, ಮುಖ್ಯಮಂತ್ರಿಗಳ ಪಾತ್ರವಿಲ್ಲ: ಸಚಿವ ಬಿಸಿ ನಾಗೇಶ್ ಸ್ಪಷ್ಟನೆ
ರಾಜ್ಯಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿರುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂ ದೇಣಿಗೆ ಪಡೆಯುವ ಪ್ರಕರಣದಲ್ಲಿ ತಮ್ಮ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.