ರಾಜ್ಯಶಿವಮೊಗ್ಗ: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಅಮಾನತು
ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಗುರುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.