ಸರ್ಕಾರಿ ಶಾಲೆ ವಿದ್ಯಾರ್ಥಿಗಳು

ಕೊಪ್ಪಳ ಜಿಲ್ಲೆಯ ಸಾವಿರಾರು ಶಾಲಾ ಮಕ್ಕಳಿಗೆ ಕನ್ನಡ ಓದಲು-ಬರೆಯಲು ಬರುವುದಿಲ್ಲ: ಶಿಕ್ಷಣ ಇಲಾಖೆ ಆಘಾತಕಾರಿ ಮಾಹಿತಿ!
ರಾಜ್ಯ

ಕೊಪ್ಪಳ ಜಿಲ್ಲೆಯ ಸಾವಿರಾರು ಶಾಲಾ ಮಕ್ಕಳಿಗೆ ಕನ್ನಡ ಓದಲು-ಬರೆಯಲು ಬರುವುದಿಲ್ಲ: ಶಿಕ್ಷಣ ಇಲಾಖೆ ಆಘಾತಕಾರಿ ಮಾಹಿತಿ!

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಸುಧಾರಿಸುವ ಮಾರ್ಗಗಳನ್ನು ಚರ್ಚಿಸಲು ಕರೆದ ಸಭೆಯಲ್ಲಿ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿಷಯವನ್ನು ಪ್ರಸ್ತಾಪಿಸಿದರು.

ಉತ್ತರ ಪ್ರದೇಶದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಐಐಟಿ ಮದ್ರಾಸ್ ಅಧ್ಯಾಪಕರಿಂದ ವಿಶೇಷ ತರಗತಿ!
ದೇಶ

ಉತ್ತರ ಪ್ರದೇಶದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಐಐಟಿ ಮದ್ರಾಸ್ ಅಧ್ಯಾಪಕರಿಂದ ವಿಶೇಷ ತರಗತಿ!

ಉತ್ತರ ಪ್ರದೇಶದ ಮೂಲ ಶಿಕ್ಷಣ ಇಲಾಖೆಯು ಐಐಟಿ ಮದ್ರಾಸ್‌ನೊಂದಿಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದೆ. ಇದರಡಿ ಅದರ ಅಧ್ಯಾಪಕರು ವಾರಣಾಸಿಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿಶೇಷ ಆನ್‌ಲೈನ್ ತರಗತಿ ನಡೆಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವಿದ್ಯಾ ಶಕ್ತಿ ಪ್ರಾಜೆಕ್ಟ್ ಅಡಿಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
ರಾಜ್ಯ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ತಮಿಳುನಾಡು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೇ.7.5 ಮೀಸಲಾತಿ ಒದಗಿಸುವ ಮಸೂದೆ ವಿಧಾನಸಭೆಯಲ್ಲಿ ಮಂಡನೆ
ದೇಶ

ತಮಿಳುನಾಡು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೇ.7.5 ಮೀಸಲಾತಿ ಒದಗಿಸುವ ಮಸೂದೆ ವಿಧಾನಸಭೆಯಲ್ಲಿ ಮಂಡನೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ...