ರಾಜ್ಯಸಿಎಂ ಮನವಿಗೆ ಸ್ಪಂದನೆ: ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ
ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮಾನವೀಯತೆಯನ್ನು ಮೆರೆದಿದ್ದಾರೆ.