ರಾಜ್ಯಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಂತರ ಅವುಗಳ ಪ್ರಗತಿ ಬಗ್ಗೆ ಆಗಾಗ ಪರಿಶೀಲಿಸುತ್ತಿರಿ: ಸಿಎಂ ಯಡಿಯೂರಪ್ಪ
ದತ್ತು ಪಡೆದ ಶಾಲೆಗಳ ಅಭಿವೃದ್ಧಿ, ಅಲ್ಲಿ ಏನೇನು ಚಟುವಟಿಕೆಗಳು ನಡೆಯುತ್ತಿವೆ, ಶಿಕ್ಷಕರು ಮತ್ತು ಮಕ್ಕಳು ಯಾವ ರೀತಿ ಸುಧಾರಣೆ ಹೊಂದುತ್ತಿದ್ದಾರೆ ಎಂದು ಪರಿಶೀಲನೆ ನಡೆಸಲು ಮೂರ್ನಾಲ್ಕು ತಿಂಗಳಿಗೊಮ್ಮೆ ಭೇಟಿ ನೀಡುತ್ತಿರಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.