ರಾಜ್ಯಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕಕ್ಕೆ ಸರ್ಕಾರದಿಂದ ಸಬ್ಸಿಡಿ ಸೌಲಭ್ಯ
ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಅನಿಲ ಸೌಲಭ್ಯಗಳ ನವೀಕರಣಕ್ಕೆ ಶೇಕಡಾ 70ರಷ್ಟು ವೆಚ್ಚವನ್ನು ಭರಿಸುವ ಮೂಲಕ ರಾಜ್ಯ ಸರ್ಕಾರ ಸಹಾಯಧನ ನೀಡಿ ದ್ರವ ವೈದ್ಯಕೀಯ ಆಮ್ಲಜನಕ ಘಟಕಗಳ ಸ್ಥಾಪನೆಗೆ ನೆರವಾಗಲಿದೆ.