ರಾಜ್ಯಕನ್ನಡ ಸಿನಿಮಾಗಳ ನೆರವಿಗೆ ಬಂದ ರಾಜ್ಯ ಸರ್ಕಾರ: ಹೊಸ ವರ್ಷಕ್ಕೆ ಸರ್ಕಾರಿ ಸ್ವಾಮ್ಯದ OTT ಪ್ರಾರಂಭ..?
ಖಾಸಗಿ ಒಟಿಟಿ ಪ್ಲಾಟ್ಫಾರ್ಮ್ಗಳು ಕನ್ನಡ ಚಲನಚಿತ್ರಗಳನ್ನು ಪ್ರೋತ್ಸಾಹಿಸುವುದಿಲ್ಲ. ಚಿತ್ರಮಂದಿರಗಳ ಕೊರತೆಯಿಂದಾಗಿ ಸುಮಾರು 4,000 ಚಲನಚಿತ್ರಗಳು ಬಿಡುಗಡೆಯಾಗಿಲ್ಲ. ಖಾಸಗಿ ಒಟಿಟಿ ಪ್ಲಾಟ್ಫಾರ್ಮ್ಗಳು ಅವುಗಳನ್ನು ಸ್ವೀಕರಿಸಲು ಸಿದ್ಧರಿಲ್ಲ,