ಸಿನಿಮಾ ಸುದ್ದಿ'ಸರ್ಕಾರಿ ಹಿ.ಪ್ರಾ. ಶಾಲೆ..' ನನ್ನನ್ನು ಕೆರಾಡಿಯಿಂದ ದೆಹಲಿಗೆ ಕರೆದೊಯ್ದ ಚಿತ್ರ: ರಿಷಬ್ ಶೆಟ್ಟಿ
ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶದಲ್ಲಿ ಮೂಡಿಬಂದ ಕಡೆಯ ಚಿತ್ರ "ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು"ಗೆ ಎರಡು ವರ್ಷಗಳಾಗಿದೆ. "ಸರ್ಕಾರಿ ಹಿ.ಪ್ರ. ಶಾಲೆ ಕಾಸರಗೋಡು, ಕೊಡುಗೆ ರಾಮಣ್ಣ ರೈ" ಚಿತ್ರ ಎರಡು ವರ್ಷದ ಹಿಂದೆ . ಆಗಸ್ಟ್ 24 ರಂದುತೆರೆಗೆ ಬಂದಿತ್ತು. ನಿರ್ದೇಶಕ ಹಾಗೂ ಇಡೀ ತಂಡವು ಇಂದಿಗೂ ಜನರು ಈ ಚಿತ್ರದ ಮೇಲೆ ತೋರಿದ ಪ್ರೀತಿಗಾಗಿ ಕೃತಜ್ಞರಾಗಿರಬೇಕು. ಎ