ಸಿನಿಮಾ ಸುದ್ದಿ'KD' ಸಿನಿಮಾದ ಅಶ್ಲೀಲ ಹಾಡು ಲೋಕಸಭೆಯಲ್ಲಿ ಪ್ರತಿಧ್ವನಿ; 'ಸರ್ಸೆ ನಿನ್ನ ಸೆರಗ ಸರ್ಸೆ' ಬ್ಯಾನ್!
ಇಂದು ಲೋಕಸಭೆಯಲ್ಲಿ ಅಶ್ಲೀಲ ಹಾಡಿನ ಕುರಿತು ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಅಶ್ವಿನಿ ವೈಷ್ಣವ್ ಅವರು, ‘ಈ ಹಾಡನ್ನು ಈಗಾಗಲೇ ನಿಷೇಧಿಸಲಾಗಿದೆ ಎಂದರು.