ಸರ್ಜಾಪುರ

ಬೆಂಗಳೂರು: ಸರ್ಜಾಪುರ ಸಮೀಪ, ನಿರ್ಜನ ರಸ್ತೆಯಲ್ಲಿ ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕಾರಣ ನಿಗೂಢ!
ರಾಜ್ಯ

ಬೆಂಗಳೂರು: ಸರ್ಜಾಪುರ ಸಮೀಪ, ನಿರ್ಜನ ರಸ್ತೆಯಲ್ಲಿ ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕಾರಣ ನಿಗೂಢ!

ಎಲೆಕ್ಟ್ರಾನಿಕ್ ಸಿಟಿಯ ಪಿಜಿಯೊಂದರಲ್ಲಿ ವಾಸವಾಗಿದ್ದ ಮೃತ ವಂಶಿ ಕೃಷ್ಣ, ಎನ್‌ಟಿಟಿಎಫ್ ಕಾಲೇಜಿನಲ್ಲಿ ಡಿಪ್ಲೋಮಾ ಇಂಜಿನಿಯರಿಂಗ್ ಮಾಡಿದ್ದು, ಖಾಸಗಿ ಕಂಪನಿಯಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು.

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಹತ್ಯೆ
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಹತ್ಯೆ

ಕುಡಿದ ಅಮಲಿನಲ್ಲಿ ಸ್ನೇಹಿತರೇ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ  ನಡೆದಿದೆ.

ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ನಿಲ್ಲದ ಹಾವಳಿ
ರಾಜ್ಯ

ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ನಿಲ್ಲದ ಹಾವಳಿ

ಬಿಬಿಎಂಪಿ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ಹಾವಳಿ ಮಾತ್ರ ಇನ್ನೂ ನಿಂತಿಲ್ಲ.

ಒಂದೇ ತಿಂಗಳಲ್ಲಿ 5 ಅಪಘಾತ: ಆತಂಕದಲ್ಲಿ ಸರ್ಜಾಪುರ ನಿವಾಸಿಗಳು, ರಸ್ತೆ ಸರಿಪಡಿಸುವಂತೆ ಪಿಡಬ್ಲ್ಯೂಡಿಗೆ ಪತ್ರ
ರಾಜ್ಯ

ಒಂದೇ ತಿಂಗಳಲ್ಲಿ 5 ಅಪಘಾತ: ಆತಂಕದಲ್ಲಿ ಸರ್ಜಾಪುರ ನಿವಾಸಿಗಳು, ರಸ್ತೆ ಸರಿಪಡಿಸುವಂತೆ ಪಿಡಬ್ಲ್ಯೂಡಿಗೆ ಪತ್ರ

ಸರ್ಜಾಪುರದ ಸೊಮ್ಪುರ ಮತ್ತು ಅತ್ತಿಬೆಲೆ ನಡುವಿನ ರಸ್ತೆಯನ್ನು ಅಗಲೀಕರಣ ನಡೆಸುವ ಕಾಮಗಾರಿ ನಡೆಸಲಾಗುತ್ತಿದ್ದು, ಇದರ ಪರಿಣಾಮ ಒಂದೇ ತಿಂಗಳಲ್ಲಿ 5 ಅಪಘಾತ ಸಂಭವಿಸಿರುವ ಹಿನ್ನೆಲಯಲ್ಲಿ ಸರ್ಜಾಪುರ ನಿವಾಸಿಗಳು...

ಬೆಂಗಳೂರು; 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ರಾಜ್ಯ

ಬೆಂಗಳೂರು; 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

13 ವರ್ಷದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ಸರ್ಜಾಪುರದ ಬಳಿಯಿರುವ ಅತ್ತಿಬೆಲೆಯಲ್ಲಿ ನಡೆದಿದೆ...