ದೇಶಭಾರತಕ್ಕಿಂತ ಮುಂದುವರೆದ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತೇವೆ: ಪಾಕಿಸ್ತಾನ
ಭಾರತ ತನ್ನ ರಕ್ಷಣೆಗಾಗಿ ಸ್ವದೇಶಿ ತ೦ತ್ರಜ್ಞಾನ ಹೊ೦ದಿರುವ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದ ಬೆನ್ನಲ್ಲೇ ಒಳಗೊಳೆಗೇ ಕುದ್ದು ಹೋಗಿರುವ ಪಾಕಿಸ್ತಾನ, ಭಾರತಕ್ಕಿಂತಲೂ ಅತ್ಯಾಧುನಿಕ ತಂತ್ರಜ್ಞಾನದ ರಕ್ಷಣಾ ಪರಿಕರವನ್ನು ಅಳವಡಿಸಿಕೊಳ್ಳುವುದಾಗಿ ಹೇಳಿಕೊಂಡಿದೆ.