ದೇಶ'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಬಾಯಿ ಪಟೇಲ್ ಜಯಂತಿ: ಗುಜರಾತ್ ನ ಏಕತೆ ಪ್ರತಿಮೆಗೆ ಪ್ರಧಾನಿ ಮೋದಿ ನಮನ
2014 ರಿಂದ ಅಕ್ಟೋಬರ್ 31ನ್ನು ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ಎಂದು ಆಚರಿಸಿಕೊಂಡು ಬರಲಾಗುತ್ತಿದ್ದು, "ಭಾರತದ ಉಕ್ಕಿನ ಮನುಷ್ಯ" ಎಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪರಂಪರೆಯನ್ನು ಆಚರಿಸುತ್ತದೆ.