ಸರ್ದಾರ್ ವಲ್ಲಭಬಾಯ್ ಪಟೇಲ್

ವಲ್ಲಭಬಾಯಿ ಪಟೇಲರ ಪರಂಪರೆಯನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ: ಕಾಂಗ್ರೆಸ್
ಸ್ವತಂತ್ರ ಭಾರತವನ್ನು ಸಂಪೂರ್ಣ ದೇಶವನ್ನಾಗಿ ಮಾಡಿದ ಭಾರತದ ಉಕ್ಕಿನ ಮನುಷ್ಯ, ದೇಶದ ಮೊದಲ ಉಪ ಪ್ರಧಾನಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ನಮ್ಮ ಆರಾಧ್ಯ ದೈವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಮರಿಸಿದ್ದಾರೆ.

ಇತಿಹಾಸ ತಿರುಚಿವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ
ಇತಿಹಾಸ ತಿರುಚಿವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಪಟೇಲ್ ಪ್ರತಿಮೆಗೆ ನಮ್ಮ ವಿರೋಧ ಇಲ್ಲ. ಆದರೆ ಜವಾಹರ್ ಲಾಲ್ ನೆಹರು ಹಾಗೂ ಸರ್ದಾರ್ ಪಟೇಲ್ ಸಂಬಂಧದ ಬಗ್ಗೆ ಬಿಜೆಪಿ ನಾಯಕರು ಇತಿಹಾಸ ತಿರುಚುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸರ್ದಾರ್ ಪಟೇಲ್ ಆರ್ ಎಸ್ಎಸ್ ಅನ್ನು ನಿಷೇಧಿಸಿದ್ದರು: ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದೇಶದ ಮೊದಲ ಗೃಹ ಸಚಿವ...

