ರಾಜಕೀಯಗೆಲುವಿಗೆ ಅಡ್ಡಿಯಾಗಲಿಲ್ಲ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸರ್ವಜ್ಞನಗರಕ್ಕೆ ಕೆ.ಜೆ ಜಾರ್ಜ್ ಬಾಸ್!
ಅಸೆಂಬ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಕೊರತೆಯಿದೆ, ಕುಡಿಯುವ ನೀರಿನ ಅಗತ್ಯಗಳನ್ನು ಇನ್ನೂ ಪೂರೈಸಬೇಕಾಗಿದೆ ಎಂದು ಹೇಳಿದರು. ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.