ರಾಜಕೀಯಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ; ರಾಜ್ಯದ ಇತಿಹಾಸದಲ್ಲೇ ಮೊದಲು!
ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಕೆ ಶಿವಕುಮಾರ್ ಅವರು, ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.