ಇರಾನ್ಗೆ ನೀಡಿದ 48 ಗಂಟೆಗಳ ಡೆಡ್ಲೈನ್ ಅಮೆರಿಕ ಕಾಲಮಾನ ಮಂಗಳವಾರ ರಾತ್ರಿ 8 ಗಂಟೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಟ್ರಂಪ್ ಕೊನೆಯ ಎಚ್ಚರಿಕೆ ನೀಡಿದ್ದಾರೆ.