ವಿದೇಶಶ್ರೀಲಂಕಾ ಬಿಕ್ಕಟ್ಟು: ರಾಜಪಕ್ಸ ರಾಜೀನಾಮೆ ಬಳಿಕ ಸರ್ವಪಕ್ಷ ಸರ್ಕಾರ ರಚನೆಗೆ ವಿಪಕ್ಷಗಳ ಒಪ್ಪಿಗೆ
ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಪಕ್ಷಗಳು ಸಭೆ ನಡೆಸಿದ್ದು, ಲಂಕಾದ ಹಾಲಿ ಅಧ್ಯಕ್ಷ ಗೋಟಾಬಯಾ ರಾಜಪಕ್ಸ ರಾಜೀನಾಮೆ ನೀಡಿದ ಬಳಿಕ ಮಧ್ಯಂತರ ಸರ್ವಪಕ್ಷ ಸರ್ಕಾರ ರಚನೆಗೆ ನಿರ್ಧರಿಸಿವೆ.