ರಾಜಕೀಯಕಾಂಗ್ರೆಸ್ಸಿಗರ DNA ಯಲ್ಲೇ ಸರ್ವಾಧಿಕಾರಿ ಧೋರಣೆ; ಪ್ರಚೋದನಕಾರಿ ಹೇಳಿಕೆ ಬಿಟ್ಟು ಅಭಿವೃದ್ಧಿಗೆ ಸಹಕರಿಸಿ: ನಿಖಿಲ್
ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದ ಮೇಲೆ ಎಮರ್ಜೆನ್ಸಿಯನ್ನು ಹೇರಿದರು. ತುರ್ತು ಪರಿಸ್ಥಿತಿ ಹೇರಿ ಐವತ್ತು ವರ್ಷ ಕಳೆದ ಸಂದರ್ಭದಲ್ಲಿ ಅದನ್ನು ಸುವರ್ಣ ಮಹೋತ್ಸವವನ್ನಾಗಿ ಆಚರಿಸುತ್ತಿದೆ.