ದೇಶಈ ಸರ್ವಾಧಿಕಾರಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಮುಂದೆ ಚುನಾವಣೆಯೇ ಇರುವುದಿಲ್ಲ: ವಿಪಕ್ಷಗಳ ಸಭೆಯಲ್ಲಿ ಮಮತಾ
ಕೇಂದ್ರದಲ್ಲಿರುವ ಈ ಸರ್ವಾಧಿಕಾರಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ಇರುವುದಿಲ್ಲ ಅಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.