ರಾಜ್ಯಕರ್ನಾಟಕ SIR ಅವಧಿ ವಿಸ್ತರಣೆ: BLO ಮನೆಮನೆ ಭೇಟಿಗೆ ಆಗಸ್ಟ್ 8 ಕೊನೆ ದಿನ; 17ರಂದು ಕರಡು ಪಟ್ಟಿ ಪ್ರಕಟಣೆ!
ಕರ್ನಾಟಕ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಡುವನ್ನು ಭಾರತೀಯ ಚುನಾವಣಾ ಆಯೋಗ (ECI) ವಿಸ್ತರಿಸಿದೆ. ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ಮನವಿ ಅನುಸರಿಸಿ ECI ಈ ನಿರ್ಧಾರವನ್ನು ತೆಗೆದುಕೊಂಡಿದೆ.