ಸರ್ವೋತ್ತಮ ಸೇವಾ ಪ್ರಶಸ್ತಿ

ಸರಕಾರ-ಜನರ ನಡುವಣ ಅರ್ಚಕರು ನೀವು; ಆಗುವ ಕೆಲಸಕ್ಕೂ ಸುಮ್ಮನೇ ಕೊಕ್ಕೆ ಹಾಕಬೇಡಿ, ಪದೇಪದೇ ಅಲೆಸಬೇಡಿ: ಡಿ.ಕೆ ಶಿವಕುಮಾರ್
ಕೆಲಸ ಆಗುವಂತಿದ್ದರೂ ಆ ದಾಖಲೆ, ಈ ದಾಖಲೆ ತೆಗೆದುಕೊಂಡು ಬಾ ಎಂದು ತಿರುಗಿಸುತ್ತಾರೆ. ಸಾರ್ವಜನಿಕರು ಸಲಾಂ ಹೊಡೆಯಬೇಕು, ಕಡಲೆ ಕಾಯಿ, ಹಣ್ಣು, ಕೋಳಿ ತಂದುಕೊಡಬೇಕು ಎನ್ನುವ ಧೋರಣೆ ಹೊಂದಿರುತ್ತಾರೆ.

ಸೆ. 6 ರಂದು ಅತ್ಯುತ್ತಮ ಸಿಬ್ಬಂದಿಗೆ 'ಸರ್ವೋತ್ತಮ ಸೇವಾ ಪ್ರಶಸ್ತಿ' ಪ್ರದಾನ: ಕರ್ನಾಟಕ ಸರ್ಕಾರ
ರಾಜ್ಯ ಸರ್ಕಾರವು ತನ್ನ 30 ಅತ್ಯುತ್ತಮ ಉದ್ಯೋಗಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

