ರಾಜ್ಯAICC OBC ಸಲಹಾ ಮಂಡಳಿಗೆ ಸಿದ್ದರಾಮಯ್ಯ ನೇತೃತ್ವ: ಜುಲೈ 15ರಂದು ಮೊದಲ ಸಭೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಇತ್ತೀಚೆಗೆ ಅನುಮೋದನೆ ನೀಡಿದ್ದು, ಮಂಡಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಇದ್ದಾರೆ.