ಸಲಹಾ ಸಮಿತಿ

ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ವಾರ್ಷಿಕ 45,000 ಕೋಟಿ ರೂ. ಕಳೆದುಕೊಳ್ಳುತ್ತಿದೆ: ಸಚಿವ ಕೃಷ್ಣ ಬೈರೇಗೌಡ
ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ವಾರ್ಷಿಕ 45,000 ಕೋಟಿ ರೂಪಾಯಿಗಳನ್ನು ಕಳೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಹಣಕಾಸು ಆಯೋಗದ ಮುಂದೆ ನಮ್ಮ ವಾದ ಏನು ಇರಬೇಕು ಎಂಬುದರ ಬಗ್ಗೆ ಸರಕಾರಕ್ಕೆ ಸಲಹೆ ನೀಡಲು ಸಮಿತಿಯನ್ನು ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ನಿರ್ಧರಿಸಿದೆ.

ಮಕ್ಕಳಿಗೆ ಸದ್ಯಕ್ಕೆ ಕೋವಿಡ್-19 ಲಸಿಕೆ ಅಗತ್ಯವಿಲ್ಲ: ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮಾಹಿತಿ
ಈಗ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಗತ್ಯವಿಲ್ಲ ಎಂದು ದೇಶದಲ್ಲಿ ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಸದಸ್ಯ ಡಾ. ಜಯ ಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ. ಮಕ್ಕಳು ಚೆನ್ನಾಗಿದ್ದು, ಅವರಿಗೆ ಈಗ ಲಸಿಕೆಯ ಅಗತ್ಯವಿಲ್ಲ ಎಂದು ಸಮಿತಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.

ಡೆಲ್ಟಾ ಪ್ಲಸ್ ಉಲ್ಬಣ: ರಾಜ್ಯದಲ್ಲಿ ಅವಸರದ ಅನ್ ಲಾಕ್ ಬೇಡ-ಸರ್ಕಾರಕ್ಕೆ ಸಲಹಾ ಸಮಿತಿ ಸೂಚನೆ
ಕೋವಿಡ್ ಡೆಲ್ಟಾ-ಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಮತ್ತು ಮಹಾರಾಷ್ಟ್ರ ಅನ್ ಲಾಕ್ ನಿಂದಾಗಿ ರಾಜ್ಯದಲ್ಲಿ ಮತ್ತೆನಿಧಾನವಾಗಿ ಪರಿಸ್ಥಿತಿ ಗಂಭೀರವಾಗುತ್ತಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ತಾಂತ್ರಿಕ ಸಲಹಾ ಸಮಿತಿ (ಟಿಎಸಿ)ರಾಜ್ಯ ಸರ್ಕಾರ ತಕ್ಷಣ ತೆಗೆದುಕೊಳ್ಳಬೇಕಾದ ಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೆ ಅವಸರದಲ್ಲಿ ಲಾಕ್ ಡೌನ್ ಮಾನದಂಡಗಳನ್ನು ಸಡಿಲಿಸುವು

ಜಲಾಶಯಗಳ ಸಲಹಾ ಸಮಿತಿಗೆ ಸಚಿವರೇ ಮುಖ್ಯಸ್ಥರು: ಸರ್ಕಾರ
ರಾಜ್ಯದಲ್ಲಿರುವ ಪ್ರತೀ ಅಣೆಕಟ್ಟು ಮತ್ತು ಜಲಾಶಯಗಳ ನಿರ್ವಹಣೆಗೆ ಸಲಹಾ ಸಮಿತಿಗಳನ್ನು ನೇಮಿಸಿ, ಸಮಿತಿಗೆ ಸಚಿವರನ್ನೇ ಮುಖ್ಯಸ್ಥರನ್ನಾಗಿ ಮಾಡಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನಿರ್ಧರಿಸಿದ್ದಾರೆ...

ಕುಂಬ್ಳೆಯನ್ನೇ ಕೋಚ್ ಆಗಿ ಮುಂದುವರೆಸಲು ಸಲಹಾ ಸಮಿತಿ ಒಲವು
ಟೀಂ ಇಂಡಿಯಾದ ಕೋಚ್ ಅನಿಲ್ ಕುಂಬ್ಳೆ ವಿರುದ್ಧ ಟೀಂ ಇಂಡಿಯಾದ ಕೆಲವು ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದು ಈ ನಡುವೆ ಕುಂಬ್ಳೆಯನ್ನೇ ಕೋಚ್ ಆಗಿ...

ಸ೦ದಶ೯ನಕ್ಕೆ ಆಹ್ವಾನವೇ ಬಂದಿಲ್ಲ: ಸ೦ದೀಪ್ ಪಾಟೀಲ್
ಟೀಂ ಇಂಡಿಯಾದ ಪ್ರಧಾನ ಕೋಚ್ ಹುದ್ದೆಗಾಗಿ ಬಿಸಿಸಿಐನ ಸಲಹಾ ಸಮಿತಿ ನಡೆಸುತ್ತಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಲು ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಅವರಿಗೆ ಅಹ್ವಾನವನ್ನೇ ನೀಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಟೀಂ ಇಂಡಿಯಾ ಕೋಚ್ ಆಗಿ ಅನಿಲ್ ಕುಂಬ್ಳೆ ಆಯ್ಕೆ?
ಬಹು ನಿರೀಕ್ಷಿತ ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಭಾರತ ತ೦ಡದ ಮಾಜಿ ನಾಯಕ ಮತ್ತು ಸ್ಪಿನ್ ದಿಗ್ಗಜ ಅನಿಲ್ ಕು೦ಬ್ಳೆ ಅವರ ಹೆಸರು ಅಂತಿಮವಾಗಿದೆ ಎಂದು ಹೇಳಲಾಗುತ್ತಿದೆ.

ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ಆಯ್ಕೆ..!
ಮಹತ್ವದ ಬೆಳವಣಿಗೆಯೊಂದರಲ್ಲಿ ಐಸಿಸಿ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ...

ಸಚಿನ್, ಲಕ್ಷ್ಮಣ್, ಗಂಗೂಲಿ ಒಳಗೊಂಡ ಸಲಹಾ ಸಮಿತಿ ರದ್ದು?
ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿ ಅವರನ್ನು ಒಳಗೊಂಡ ಸಲಹಾ ಸಮಿತಿಯನ್ನು ಬಿಸಿಸಿಐ ರದ್ದುಗೊಳಿಸಲು ನಿರ್ಧರಿಸಿದೆ ಎಂದು ಎಂದು ಮೂಲಗಳು ತಿಳಿಸಿವೆ...

