ರಾಜ್ಯಕ್ಯಾಂಪಸ್ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ: ಕಾಲೇಜು, ವಿಶ್ವವಿದ್ಯಾಲಯಗಳಿಗೆ ಬೆಂಗಳೂರು ಪೊಲೀಸರ ಸೂಚನೆ
ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಮಾನಸಿಕ ಆರೋಗ್ಯ ವೃತ್ತಿಪರರನ್ನು ಒದಗಿಸುವ ಮತ್ತು ಅಧ್ಯಾಪಕರಿಗೆ ತರಬೇತಿ ನೀಡುವ ಮೂಲಕ ಕ್ಯಾಂಪಸ್ಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿಯನ್ನು ತೆರೆಯಬೇಕು ಎಂದು ಸೂಚಿಸಲಾಗಿದೆ.