ರಾಜ್ಯಸ್ಪೀಕರ್ ಸಲಹೆಗಾರರಾಗಿ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ನೇಮಕ: ಹೊಸ ಸಂಪ್ರದಾಯಕ್ಕೆ ಕಾಗೇರಿ ನಾಂದಿ
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನಿವೃತ್ತ ಕಾರ್ಯದರ್ಶಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ.