ಸಿನಿಮಾ ಸುದ್ದಿಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಪ್ರಭಾಸ್ ನಟನೆಯ 'ಸಲಾರ್': ಮೊದಲ ದಿನ 175 ಕೋಟಿ ರೂಪಾಯಿ ಗಳಿಕೆ?
ಭಾರತೀಯ ಚಿತ್ರರಂಗದ ಬಹು ನಿರೀಕ್ಷೆಯ 'ಸಲಾರ್: ಭಾಗ ಒಂದು ಇಂದು ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ. ಇನ್ನು ಸಲಾರ್ ಚಿತ್ರ ಮೊದಲ ದಿನ ಜಾಗತಿಕವಾಗಿ 175 ಕೋಟಿ ರೂಪಾಯಿಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ.