ಸಿನಿಮಾ ಸುದ್ದಿಪ್ರಭಾಸ್ ಅಭಿನಯದ ಸಲಾರ್- ಭಾಗ 2ರ ಚಿತ್ರೀಕರಣಕ್ಕೆ ದಿನಾಂಕ ನಿಗದಿ
ಪ್ರಭಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರತಂಡ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. ಚಿತ್ರದ ಎರಡನೇ ಭಾಗವು ಯಾವಾಗ ಸೆಟ್ಟೇರುತ್ತದೆ ಎಂಬುದರ ಕುರಿತು ಸಾಕಷ್ಟು ಊಹಾಪೋಹಗಳಿದ್ದು, ಚಿತ್ರೀಕರಣ ಯಾವಾಗ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.