ಸಲಿಂಗಿ ವಿವಾಹ

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದಕ್ಕೆ ಕೇಂದ್ರದ ವಿರೋಧ ಖಂಡಿಸಿದ ಎಲ್ಜಿಬಿಟಿಕ್ಯೂ
ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿರುವುದನ್ನು ಎಲ್ಜಿಬಿಟಿಕ್ಯೂ ಸಮುದಾಯದ ಕಾರ್ಯಕರ್ತರು ಮತ್ತು ಸದಸ್ಯರು ಖಂಡಿಸಿದ್ದಾರೆ.

ಉತ್ತರ ಪ್ರದೇಶ: ಗಂಡಂದಿರಿಗೆ ವಿಚ್ಚೇದನ ನೀಡಿ ಒಂದಾದ ಸಲಿಂಗಿ ಜೋಡಿ!
ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಸಲಿಂಗಿ ಮಹಿಳೆಯರು ತಮ್ಮ ಗಂಡಂದಿರಿಗೆ ವಿಚ್ಚೇದನ ನೀಡಿದ ಬಳಿಕ ಪರಸ್ಪರ ವಿವಾಹವಾಗಿರುವ ಪ್ರಕರಣ ಉತ್ತರ ಪ್ರದೇಶದ ಬುಂದೇಲ್ ಖಂಡ್ ನಲ್ಲಿ ನಡೆದಿದೆ.

ಸಲಿಂಗಕಾಮ ಅಪರಾಧ ತೀರ್ಪು ಮರುಪರಿಶೀಲನೆ ಮುಂದೂಡಲು ಅಸಾಧ್ಯ: ಸುಪ್ರೀಂ ಕೋರ್ಟ್
ಮಂಗಳವಾರ ನಡೆಯಬೇಕಾಗಿರುವ ಸಲಿಂಗಕಾಮ ಅಪರಾಧ ಎನ್ನುವ ಕುರಿತ ತೀರ್ಪಿನ ಮರುಪರಿಶೀಲನೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.

