ಸಲೀಮ್ ಖಾನ್

ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸಿದ ಸಲೀಮ್ ಖಾನ್
ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಎನ್ ಡಿ ಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರ ಆಯ್ಕೆಯನ್ನು ಖ್ಯಾತ ಚಿತ್ರಕಥೆಗಾರ ಸಲೀಮ್ ಖಾನ್ ಮಂಗಳವಾರ ಬೆಂಬಲಿಸಿದ್ದಾರೆ. ಅವರ ಬಗ್ಗೆ ಜನಕ್ಕೆ ಹೆಚ್ಚು ಗೊತ್ತಿಲ್ಲ

ದೊಡ್ಡ ಅದ್ದೂರಿ ಬಂಗ್ಲೆಗಾಗಿ ಪೋಷಕರಿಂದ ದೂರ ಹೋಗಲು ಸಲ್ಮಾನ್ ಇಚ್ಛಿಸುವುದಿಲ್ಲ
ಖ್ಯಾತ ಚಿತ್ರಕಥೆಗಾರ ಸಲೀಮ್ ಖಾನ್ ಮತ್ತು ಸುಶೀಲ ಚರಕ್ ಅವರ ಪುತ್ರ ಬಾಲಿವುಡ್ ಸೂಪರ್ ಸ್ಟಾರ್ ತಮ್ಮ ಪೋಷಕರೊಡನೆ ಬಾಂಧ್ರ ಅಪಾರ್ಟ್ಮೆಂಟ್ ನಲ್ಲಿ ನೆಲೆಸಲು ಇಷ್ಟಪಡುತ್ತಾರೆ

ನನ್ನ ಅಪ್ಪ ಅತಿ ದೊಡ್ಡ ವಿಮರ್ಶಕ: ಸಲ್ಮಾನ್ ಖಾನ್
ಸಾಲು ಸಾಲು ವಾಣಿಜ್ಯಾತ್ಮಕ ಯಶಸ್ವಿ ಸಿನೆಮಾಗಳನ್ನು ನೀಡುತ್ತಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ತಂದೆ ಸಲೀಮ್ ಖಾನ್ ಅತಿ ದೊಡ್ಡ ವಿಮರ್ಶಕ ಎಂದಿದ್ದಾರೆ.

ಭಯೋತ್ಪಾದಕರು ಮುಸ್ಲಿಮರಾದರೆ ನಾನು ಮುಸ್ಲಿಂ ಅಲ್ಲ: ಸಲೀಮ್ ಖಾನ್
ಢಾಕಾದಲ್ಲಿ ನಡೆದ ಉಗ್ರ ದಾಳಿಗೆ ವಿಶ್ವಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಉಗ್ರ ದಾಳಿಯನ್ನು ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಸಹ ಖಂಡಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಗೆ ಹೋಲಿಕೆ: ಸಲ್ಮಾನ್ ಖಾನ್ ಹೇಳಿಕೆಗೆ ಕ್ಷಮೆ ಯಾಚಿಸಿದ ತಂದೆ ಸಲೀಮ್ ಖಾನ್
ಕುಸ್ತು ಪಟುವಾಗಿ ನಟಿಸಿದ್ದ ಸಮಯದಲ್ಲಿ ತಾವು ಅನುಭವಿಸಿದ್ದ ಪಾಡನ್ನು ಅತ್ಯಾಚಾರಕ್ಕೆ ಗುರಿಯಾದ ಮಹಿಳೆಯ ದಯನೀಯ ಸ್ಥಿತಿಗೆ ಹೋಲಿಕೆ ಮಾಡಿದ್ದ ಸಲ್ಮಾನ್ ಖಾನ್ ಹೇಳಿಕೆಗೆ ಅವರ ತಂದೆ ಸಲೀಮ್ ಖಾನ್ ಕ್ಷಮೆ ಯಾಚಿಸಿದ್ದಾರೆ.

