ಸೆಲ್ಫಿ ವಿಚಾರಕ್ಕೆ ಪದೇಪದೇ ಸುದ್ದಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೀಗ ಮತ್ತೆ ಇದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ.