ದೇಶನಟ ಸಲ್ಮಾನ್ ಖಾನ್ ಮೇಲೆ ದಾಳಿಗೆ ಸಂಚು: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ನಾಲ್ವರ ಬಂಧನ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಮೇಲೆ ದಾಳಿಗೆ ಸಂಚು ರೂಪಿಸಿರುವ ಆರೋಪದ ಮೇರೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ನಾಲ್ವರು ಸದಸ್ಯರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.