ಸಲ್ಮಾನ್ ಖುರ್ಷಿದ್

Watch | ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಹೈಕಮಾಂಡ್‌ಗೆ ಸಲ್ಮಾನ್ ಖುರ್ಷಿದ್ ಕುಟುಕು!

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ಹೈಕಮಾಂಡ್‌ಗೆ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಕುಟುಕು; Video
ಭಯೋತ್ಪಾದನೆಯ ವಿರುದ್ಧ ಕೆಲಸ ಮಾಡುವಾಗ ದೇಶಭಕ್ತನಾಗುವುದು ಅಷ್ಟು ಕಷ್ಟವೇ. ಇಂದು 'ಜನರು ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ' ಎಂಬುದನ್ನು ನೋಡಿ ಬೇಸರವಾಗಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

Article 370 ರದ್ದತಿಯಿಂದ ಜಮ್ಮು-ಕಾಶ್ಮೀರದಲ್ಲಿ ಸಮೃದ್ಧಿ, ಅಭಿವೃದ್ಧಿ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ, ಕಣಿವೆಯಲ್ಲಿ ನೆಲೆಸಿದ್ದ ದೀರ್ಘಕಾಲದ ಪ್ರತ್ಯೇಕತಾವಾದದ ಸಮಸ್ಯೆ ಕೊನೆಗೊಂಡಿತು. ಇದರಿಂದಾಗಿ ಈ ಪ್ರದೇಶದಲ್ಲಿ ಸಮೃದ್ಧಿ ಉಂಟಾಯಿತು.

RSSಗೆ ಹಿನ್ನಡೆ: IICC ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಖುರ್ಷಿದ್ 721 ಮತಗಳನ್ನು ಪಡೆದಿದ್ದಾರೆ. ಇನ್ನು ಐಐಸಿಸಿಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಯತ್ನಿಸುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಆಘಾತವಾಗಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ರಾಮಮಂದಿರ ನಿರ್ಮಾಣ, ಇಡೀ ದೇಶವೇ ಒಪ್ಪಿದೆ; PM Modi ಗೆ Salman Khurshid ಗುದ್ದು!
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರವನ್ನು ಧಂಸ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷೀದ್ ಕಿಡಿಕಾರಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಲ್ಮಾನ್ ಖುರ್ಷಿದ್ ಪತ್ನಿಗೆ ಇಡಿ ಸಮನ್ಸ್
ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ಅವರಿಗೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್...

ಸಲ್ಮಾನ್ ಖುರ್ಷಿದ್ ಪತ್ನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ವಿಶೇಷ ನ್ಯಾಯಾಲಯ!
ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ವಿರುದ್ಧ ಸಂಸದ-ಶಾಸಕ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.

ರಾಹುಲ್ ಗಾಂಧಿ 'ಅತಿಮಾನುಷ' ವ್ಯಕ್ತಿ': ಕಾಂಗ್ರೆಸ್ ಮಾಜಿ ಅಧ್ಯಕ್ಷನನ್ನು ಶ್ರೀರಾಮನಿಗೆ ಹೋಲಿಸಿದ ಸಲ್ಮಾನ್ ಖುರ್ಷಿದ್
ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರು ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು "ಅತಿಮಾನುಷ" ಮತ್ತು "ತಪಸ್ಸು ಮಾಡುವ ಯೋಗಿ" ಎಂದು ಬಣ್ಣಿಸಿದ್ದಾರೆ.

ನಾವು ಕೂಡ ಬಿಜೆಪಿಯವರಂತೆ ದೊಡ್ಡದಾಗಿ ಯೋಚಿಸಿದರೆ ಗೆಲುವು ಸಾಧ್ಯ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್
ಕಾಂಗ್ರೆಸ್ ಕೂಡ ಬಿಜೆಪಿಯಂತೆ ದೊಡ್ಡದಾದ ಯೋಚನೆ ಮಾಡಬೇಕಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಸಧ್ಯದ ತಯಾರಿ ಬಹಳ ಸಣ್ಣದಿದೆ ಹಾಗೂ ದುರ್ಬಲವಾಗಿದೆ. ಕಳೆದುಕೊಂಡದ್ದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂಬ "ನಿರಾಶಾವಾದಿ ದೃಷ್ಟಿಕೋನವನ್ನು ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

