ಸವದತ್ತಿ

ಸವದತ್ತಿ: ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕೂಲಿ ಕಾರ್ಮಿಕರಿಗೆ ಚಿನ್ನದ ನಾಣ್ಯಗಳ ನಿಧಿ ಪತ್ತೆ!
ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುವ ವೇಳೆ ನಾಣ್ಯಗಳು ಸಿಕ್ಕಿದ್ದು, ಒಟ್ಟು 54.8 ಗ್ರಾಂ ತೂಕ ಹೊಂದಿರುವ ಇವುಗಳ ಮೌಲ್ಯ ಸುಮಾರು ₹8.27 ಲಕ್ಷ ಎಂದು ಅಂದಾಜಿಸಲಾಗಿದೆ.

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 97.49 ಲಕ್ಷ ರೂ ಕಾಣಿಕೆ ಸಂಗ್ರಹ
ಮಾರ್ಚ್ 6 ಮತ್ತು 7ರಂದು ನಡೆದ ಎಣಿಕೆಯಲ್ಲಿ 94,06,596 ರೂ. ನಗದು, 1,50,400 ರೂ. ಮೌಲ್ಯದ ಚಿನ್ನಾಭರಣ ಹಾಗೂ 1,92,860 ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.

ಸವದತ್ತಿ ಅಭಿವೃದ್ಧಿಗೆ 3 ಕೋಟಿ ರೂ ಅನುದಾನದ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ: ಜಗದೀಶ್ ಶೆಟ್ಟರ್
ಸವದತ್ತಿ ತಾಲೂಕಿನಲ್ಲಿ 44 ಗ್ರಾಮ ಪಂಚಾಯಿತಿಗಳಲ್ಲಿ 142 ಜನವಸತಿ ಪ್ರದೇಶಗಳ 70 ಸಾವಿರ ಮನೆಗಳಿಗೆ ನಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಜನತೆಯ ಆಶೀರ್ವಾದ ನನ್ನ ಮೇಲಿರುವವರೆಗೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ
ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.

ಸಾರಿಗೆ ಸಚಿವರ ತವರು ಜಿಲ್ಲೆಯಲ್ಲೇ ಇಲಾಖೆ ನೌಕರ ಆತ್ಮಹತ್ಯೆ: ಅಧಿಕಾರಿಗಳಿಂದ ಕಿರುಕುಳ ಆರೋಪ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ತೀವ್ರವಾಗಿದೆ.

ಬೆಳಗಾವಿ: ಮಾಜಿ ಶಾಸಕ ವಿಶ್ವನಾಥ (ರಾಜಣ್ಣ) ಮಾಮನಿ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಶ್ವನಾಥ(ರಾಜಣ್ಣ) ಮಾಮನಿ ಇಂದು ವಿಧಿವಶರಾಗಿದ್ದಾರೆ....

