ರಾಜಕೀಯಸಚಿವ ಸ್ಥಾನ ನೀಡಲಿಲ್ಲ, ಕೊನೇ ಪಕ್ಷ ವಿಧಾನಸಭೆ ಉಪಾಧ್ಯಕ್ಷನನ್ನಾಗಿ ಮಾಡಿ: ಆನಂದ್ ಮಾಮನಿ
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ.ನನ್ನನ್ನು ಸಚಿವನಾಗಿ ಮಾಡಬೇಕು ಎಂಬ ಬೇಡಿಕೆ ಇತ್ತು. ಈಗ ಸಂಘ ಪರಿ ವಾರ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಮನವಿ ಮಾಡುತ್ತೇನೆ.