ಸವಾರ ಸಾವು

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಬೈಕ್ ಸವಾರ ಸಾವು, ಹಿಂಬದಿ ಸವಾರನಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಂಬಿಲ ಎಂಬಲ್ಲಿ ಶುಕ್ರವಾರ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಾಸನ: ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ
ಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ.

ಫೇಸ್‌ಬುಕ್ ಲೈವ್ ಮಾಡಿ ಜಾಲಿ ರೈಡ್: ಸವಾರ ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ!
ಮಾಹಿತಿ ವಿನಿಮಯಕ್ಕಾಗಿ, ಸ್ಮರಣೀಯ ಕ್ಷಣಗಳನ್ನು ಹಂಚಿಕೊಳ್ಳುವುದಕ್ಕಾಗಿರುವ ಸಾಮಾಜಿಕ ಜಾಲತಾಣಗಳು ಜೀವವನ್ನೇ ಬಲಿತೆಗೆದುಕೊಳ್ಳುತ್ತಿರುವುದು ನಿಜಕ್ಕೂ ವಿಪರ್ಯಾಸವೇ ಸರಿ...

