ಸವಾರರು ಸಾವು

ಆನೇಕಲ್: ರಸ್ತೆ ಹಂಪ್ ನಿಂದ ಸ್ಕಿಡ್ ಆಗಿ ಬಿದ್ದ ಬೈಕ್, ಒಡಿಶಾ ಮೂಲದ ಇಬ್ಬರು ಕಾರ್ಮಿಕರ ದುರ್ಮರಣ!
ಬೆಂಗಳೂರಿನ ಜಿಗಣಿ ಸಮೀಪದ ಮಾದ ಪಟ್ಟಣದ ಬಳಿ ಬೈಕ್‌ನಿಂದ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಧಾರವಾಡ: ಪಟಾಕಿ ತರಲು ಹೋಗಿದ್ದ ಯುವಕರು ರಸ್ತೆ ಅಪಘಾತಕ್ಕೆ ಬಲಿ
ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಮೂವರು ಬೈಕ್ ಸವಾರರ ಸಾವು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರು ಡಿಕ್ಕಿಯಾಗಿ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.

ಬೆಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಇಬ್ಬರು ಸವಾರರ ದುರ್ಮರಣ
ಅತಿ ವೇಗವಾಗಿ ಬಂದ ಬೈಕ್ ಒಂದು ಯಲಹಂಕ ಕಾಫಿ ಡೇ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಗಲಕೋಟೆ: ಕೆಎಸ್ಆರ್ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ
ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿ ಡಿಕ್ಕಿ; ಬೈಕ್ ಸವಾರರ ಸಾವು!
ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದುರ್ಮರಣ ಹೊಂದಿದ್ದಾರೆ.

