ದೇಶದ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಯಾವುದೇ ಅವಕಾಶಗಳನ್ನು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.