ದೇಶಸಸಿ ಜೊತೆಗೆ ಸೆಲ್ಫಿ ಪ್ರಚಾರಾಂದೋಲನಕ್ಕೆ ಪ್ರಕಾಶ್ ಜಾವಡೇಕರ್ ಚಾಲನೆ
ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಸಸಿ ಜೊತೆಗೆ ಸೆಲ್ಫಿ ಪ್ರಚಾರಾಂದೋಲನಕ್ಕೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಚಾಲನೆ ನೀಡಿದ್ದು, ಒಂದು ಸಸಿ ನೆಟ್ಟು ಅದರ ಜೊತೆಗೆ ಸೆಲ್ಫಿ ತೆಗೆದುಕೊಳ್ಳುವಂತೆ ಜನರಿಗೆ ಕರೆ ನೀಡಿದ್ದಾರೆ.