ಸಿನಿಮಾ ಸುದ್ದಿನಿರ್ದೇಶಕರು ನನ್ನನ್ನು ವಿಭಿನ್ನ ಪಾತ್ರಗಳಲ್ಲಿ ನೋಡಲು ಇಷ್ಟಪಡುತ್ತಿರುವುದು ಸಂತಸ ನೀಡಿದೆ: ದಿಗಂತ್ 'ಹುಟ್ಟುಹಬ್ಬದ ಶುಭಾಶಯಗಳು'
ನಾಗರಾಜ್ ಬೆತೂರ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಕವಿತಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 31ರಂದು ಬಿಡುಗಡೆ ಕಾಣುತ್ತಿದೆ.