ಸಹ ಜೀವನ

ಲಿವ್-ಇನ್ ಪಾರ್ಟ್ನರ್ ಕೊಲೆ ಮಾಡಿ ಸುಟ್ಟು ಹಾಕಿದ ಇಬ್ಬರ ಪತ್ನಿಯರ ಗಂಡ!
ದೇಶ

ಲಿವ್-ಇನ್ ಪಾರ್ಟ್ನರ್ ಕೊಲೆ ಮಾಡಿ ಸುಟ್ಟು ಹಾಕಿದ ಇಬ್ಬರ ಪತ್ನಿಯರ ಗಂಡ!

ನಿವೃತ್ತ ರೈಲ್ವೆ ಉದ್ಯೋಗಿ ರಾಮ್ ಸಿಂಗ್ ತನ್ನ 35 ವರ್ಷದ ಲಿವ್-ಇನ್ ಪಾರ್ಟ್ನರ್ ಅನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಆರೋಪಿ ಇಬ್ಬರನ್ನು ವಿವಾಹವಾಗಿದ್ದು ಮೂರನೇ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದನು ಎಂದು ಪೊಲೀಸ್ ತನಿಖೆಗಳು ಬಹಿರಂಗಪಡಿಸಿವೆ.

ಯಾವ ಕಾಲದಲ್ಲಿದ್ದೀರಾ?: ಲಿವ್-ಇನ್ ಸಂಬಂಧ ಅಪರಾಧವಲ್ಲ, ದಂಪತಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು- ಹೈಕೋರ್ಟ್
ದೇಶ

ಯಾವ ಕಾಲದಲ್ಲಿದ್ದೀರಾ?: ಲಿವ್-ಇನ್ ಸಂಬಂಧ ಅಪರಾಧವಲ್ಲ, ದಂಪತಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು- ಹೈಕೋರ್ಟ್

ಲಿವ್-ಇನ್ ಸಂಬಂಧಗಳ ಪರಿಕಲ್ಪನೆಯು ಎಲ್ಲರಿಗೂ ಸ್ವೀಕಾರಾರ್ಹವಲ್ಲದಿದ್ದರೂ ಅಂತಹ ಸಂಬಂಧವು ಕಾನೂನುಬಾಹಿರ ಅಥವಾ ಮದುವೆಯ ಪಾವಿತ್ರ್ಯವಿಲ್ಲದೆ ಒಟ್ಟಿಗೆ ವಾಸಿಸುವುದು ಅಪರಾಧ ಎಂದು ಹೇಳಲು ಆಗಲ್ಲ.

Live-in Relationship ಸಮಾಜದ ಮೌಲ್ಯಗಳಿಗೆ ವಿರುದ್ಧ, ಮಹಿಳೆಯರ ಜೀವನ ದುಸ್ತರವಾಗುತ್ತದೆ: ಅಲಹಾಬಾದ್ ಹೈಕೋರ್ಟ್
ದೇಶ

Live-in Relationship ಸಮಾಜದ ಮೌಲ್ಯಗಳಿಗೆ ವಿರುದ್ಧ, ಮಹಿಳೆಯರ ಜೀವನ ದುಸ್ತರವಾಗುತ್ತದೆ: ಅಲಹಾಬಾದ್ ಹೈಕೋರ್ಟ್

ಲಿವ್-ಇನ್ ಸಂಬಂಧ ಕೊನೆಗೊಂಡ ನಂತರ ಪುರುಷರು ಮುಂದುವರಿಯಬಹುದು. ಮದುವೆಯಾಗಬಹುದು. ಆದರೆ ಮಹಿಳೆಯರಿಗೆ ಅಷ್ಟು ಸುಲಭವಲ್ಲ. ಜೀವನ ಸಂಗಾತಿಯನ್ನು ಹುಡುಕುವುದು ಅವರಿಗೆ ಕಷ್ಟವಾಗುತ್ತದೆ ಎಂದು ಹೇಳಿದೆ.

ಬೆಂಗಳೂರು: ಲಿವಿಂಗ್-ಇನ್-ಪಾರ್ಟ್ನರ್ ಗೆಳತಿ ತಲೆಗೆ ಕುಕ್ಕರ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರೇಮಿ!
ರಾಜ್ಯ

ಬೆಂಗಳೂರು: ಲಿವಿಂಗ್-ಇನ್-ಪಾರ್ಟ್ನರ್ ಗೆಳತಿ ತಲೆಗೆ ಕುಕ್ಕರ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರೇಮಿ!

ಲಿವಿಂಗ್-ಇನ್-ಪಾರ್ಟ್ನರ್ ಗೆಳತಿಯ ತಲೆಗೆ ಕುಕ್ಕರ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೇಗೂರಿನ ನ್ಯೂ ಮೈಕೋ ಲೇಔಟ್‌ನಲ್ಲಿ ತಡರಾತ್ರಿ ನಡೆದಿದೆ.