ದೇಶಉತ್ತರಪ್ರದೇಶ ಚುನಾವಣೆ: ಸಹ ಪ್ರಭಾರಿ ಆಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ
ಉತ್ತರ ಪ್ರದೇಶ ರಾಜ್ಯದಲ್ಲಿ 2022 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಬಿಜೆಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಇದರಂತೆ ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಬಿಜೆಪಿ ಪ್ರಭಾರಿಗಳನ್ನು ಹಾಗೂ ಸಹ ಪ್ರಭಾರಿಗಳನ್ನು ನೇಮಕ ಮಾಡಿ ಆದೇಶ ಮಾಡಿದೆ.