ರಾಜ್ಯಕಾಂಗ್ರೆಸ್ ನತ್ತ ಜಿಟಿಡಿ ಚಿತ್ತ? ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷರಾಗಿ GT ದೇವೇಗೌಡ ಆಯ್ಕೆಗೆ ಸಿಎಂ ಡಿಕೆಶಿ ಸಹಮತ!
ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಜಿ.ಟಿ. ದೇವೇಗೌಡ ಅವರ ಆಯ್ಕೆಗೆ ಸಿಎಂ ಡಿಕೆಶಿ ಸಹಮತ ವ್ಯಕ್ತಪಡಿಸಿದ್ದರು. ಹೀಗಾಗಿ ಜಿ.ಟಿ ದೇವೇಗೌಡ ಸಹಕಾರ ಮಹಾ ಮಂಡಲಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.