ರಾಜ್ಯಸಾವರ್ಕರ್ - ಟಿಪ್ಪು ಫೋಟೋ ವಿವಾದ: ನಿಷೇಧಾಜ್ಞೆ ತೆರವು, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್- ಮೈಸೂರು ಹುಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಹಿಂದೂ-ಮುಸ್ಲಿಂ ಕೋಮುಗಳ ಮಧ್ಯೆ ಗಲಾಟೆ ನಡೆದು ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.